ಯಾರಿಗೂ ಗಾಂಧಿಯಂತ್ತೆ ಆಗಲು ಸಾಧ್ಯವಿಲ್ಲ ನನ್ನ ಹೆಸರನ್ನು ಅವರ ಜೊತೆಗೆ ಹೋಲಿಸಬಾರದು *Politics | OneIndia Kannada

  • last year
#Rahulgandhi #JodoYatraRajasthan #kpcc #Congress

ಅವರು ಒಬ್ಬ ಮಹಾನ್ ವ್ಯಕ್ತಿ, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು, 10-12 ವರ್ಷಗಳ ಕಾಲ ಜೈಲಿನಲ್ಲಿ ಇದ್ದರು, ಅವರ ಜಾಗವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ.ಯಾರಿಗೂ ಅವರಂತೆ ಆಗಲು ಸಾಧ್ಯವಿಲ್ಲ. ನನ್ನ ಹೆಸರನ್ನು ಅವರ ಜೊತೆಗೆ ಹೋಲಿಸಬಾರದು ಎಂದಿದ್ದಾರೆ ರಾಹುಲ್..

He was a great man, he dedicated his life to fight for the freedom of the country, was in jail for 10-12 years, no one can fill his place. No one can be like him. Rahul said that my name should not be compared with his

Recommended