Congress ರಿಲೀಸ್ ಮಾಡಿದ ಅಭ್ಯರ್ಥಿಗಳ ಮೊದಲ ಲಿಸ್ಟ್ ನಲ್ಲಿ ಯಾರು ಇನ್? ಯಾರು ಔಟ್??? | OneIndia Kannada
  • last year
ಕಾಂಗ್ರೆಸ್ಸಿನ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ಮುಖಂಡ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ಹಿನ್ನಲೆಯಲ್ಲಿ ಪಟ್ಟಿ ಬಿಡುಗಡೆ ವಿಳಂಬವಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಕೊನೆಗೂ ಕೆಪಿಸಿಸಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

#KarnatakaElection2023 #Karnatakaassemblyelection2023, #CongressCandidatelist #Siddaramaiah #KPCC #CongressPolitics #ElectioninKarnataka
Recommended