ದಬ್ಬಾಳಿಕೆಯಿಂದ ದೇಶವನ್ನು ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ರಾಹುಲ್ ಗಾಂಧಿ ಮನೆಯಂತೆ!!
  • last year
ದಬ್ಬಾಳಿಕೆಯಿಂದ ನಮ್ಮ ದೇಶವನ್ನು ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ, ನಿಮಗೆ ಆತ್ಮೀಯ ಸ್ವಾಗತ ಎಂದು ಹೇಳುವ ಮೂಲಕ ಹಿರಿಯ ನಟ ಪ್ರಕಾಶ್‌ ರಾಜ್‌ ರಾಹುಲ್‌ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ

#PrakashRaj #RahulGandhi #Prakashrajcontroversy #RahulGandhistatement #Kolar #SurnameRemark #Congressrally
Recommended