ಮುದ್ದು ಮರಿಗಳ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್
  • last year
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾವೊಂದು ನಾಲ್ಕು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. ಕಳೆದ ವರ್ಷ ಆಫ್ರಿಕಾದ ನಮೀಬಿಯಾದಿಂದ 8 ಚೀತಾಗಳನ್ನು ಕರೆತರಲಾಗಿತ್ತು. ಅದರಲ್ಲಿ ಒಂದು ಹೆಣ್ಣು ಚೀತಾ ಈಗ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ.

#Namibia #Cheetah #KunoNationalPark #Cubs #MadhyaPradesh #NarendraModi #Sasha
~PR.30~ED.34~HT.36~
Recommended