Karnataka Election 2023: ಡಿಕೆ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ

  • last year
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಇದಕ್ಕೆ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
#DKShivkumar #RAshok #Siddaramaiah #VSomanna #Congress #BJP
~HT.36~PR.30~ED.34~

Recommended