ಉಡುಪಿ ಶಾಸಕ ರಘುಪತಿ ಭಟ್ ಗೆ ಟಿಕೆಟ್ ಸಿಕ್ಕಿಲ್ಲ! ಆದ್ರೆ ಕಣ್ಣೀರಿಟ್ಟಿದ್ದು BJP ಮಾಡಿದ ತಪ್ಪಿನಿಂದ...

  • last year
ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್‌ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.

#RaghupathiBhat #UdupiMLA #Karnatakaelection2023 #Karnatakaassemblypoll2033 #BJPticket #Karnatakaelection2023
~HT.36~PR.28~ED.34~

Recommended