Karnataka Election 2023: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್
  • last year
ಬಿಜೆಪಿ ಸರ್ಕಾರವಿದ್ದಾಗ ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಿಂದಿನ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು ಎಂದು ಅಣ್ಣಾಮಲೈ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದರು.

#KarnatakaElection2023 #JagdeshShettar #AnnaMalai #BJP #Congress
~HT.162~PR.30~ED.31~
Recommended