DK Shivakumar ಹೆಲಿಕಾಪ್ಟರ್ ಚೆಕ್ ಮಾಡಿದ್ದು ಯಾಕೆ?

  • last year
ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆ ಕಾಂಗ್ರೆಸ್‌ ಅಭ್ಯರ್ಥಿ ನಯನ ಮೋಟಮ್ಮ ಪರ ಪ್ರಚಾರ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂಡಿಗೆರೆಗೆ ಆಗಮಿಸಿದ್ದು, ಈ ವೇಳೆ ಚುನಾವಣಾ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ತಪಾಸಣೆ ನಡೆಸಿದರು.

KPCC president DK Shivakumar arrived in Mudigere to campaign for the Congress candidate Nayana Motamma in the background of the state assembly election, and the election officials inspected DK Shivakumar's helicopter.

#KarnatakaElection2023 #BJP #Congress #NarendraModi #DKShivaKumar #KPCC #Helicopter

~HT.162~PR.160~ED.32~

Recommended