Jai Jagadish: ಲೀಲಾವತಿ ಅವರನ್ನು ಮಾತನಾಡಿಸಿಕೊಂಡು ಬಂದ ಜೈ ಜಗದೀಶ್ ಪ್ರತಿಕ್ರಿಯೆ
  • 10 months ago
#jaijagadish #Leelavathi #Leelavathifamily #Leelavathison #Leelavathiage #Leelavathioldactress decr: ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಈ ಹಿಂದೆಯೇ ಆಯೋಜಿಸಿತ್ತು. ಆದರೆ ವಯೋಸಹಜ ಕಾಯಿಲೆ ಅವರು ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಹೀಗಾಗಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಅವರ ತೋಟದ ಮನೆಗೆ ಭೇಟಿ ನೀಡಿ ಹಿರಿಯ ನಟಿಯನ್ನು ಕನ್ನಡ ಕಲಾಬಳಗ ಸನ್ಮಾನ ಮಾಡುವ ಕಾರ್ಯಕ್ರಮ ಇಂದು ನೆರವೇರಿತು.
~HT.188~ED.35~PR.35~
Recommended