Congress Guarantee: ಮಧ್ಯಪ್ರದೇಶ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ ಪ್ರಿಯಾಂಕಾ ಗಾಂಧಿ

  • last year
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ(Madhya Pradesh) ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಸೋಮವಾರ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು ಮತ್ತು ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ.

#PriyankaGandhi #MadhyaPradeshElection2023 #MadhyaPradesh #Congress #OneIndiaKannada
~HT.36~ED.31~PR.30~

Recommended