ಅನ್ನಭಾಗ್ಯ ಅಕ್ಕಿ ಬಡವರ ಮನೆ ಸೇರುವುದು ಕೊಂಚ ವಿಳಂಬ ಆಗುತ್ತೆ

  • 11 months ago
ಅನ್ನಭಾಗ್ಯ ಯೋಜನೆ ಜಾರಿಗೊಳಿಸಬೇಕಾದ ಒತ್ತಡದಲ್ಲಿ ರಾಜ್ಯ ಸರ್ಕಾರ ಇದೆ. ಅದರ ಭಾಗವಾಗಿಯೇ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ, ಕಾಂಗ್ರೆಸ್ ನ ಹೈಕಮಾಂಡ್ ನಾಯಕರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
#CongressGuarantee #AnnaBhagya #siddaramaiah #Muniyappa #Congress #AmithShaha #BJP #OneIndiaKannada

~HT.188~ED.30~ED.32~

Recommended