ವೀಕೆಂಡ್ ನಲ್ಲಿ ಬಸ್ ನಲ್ಲಿ ಟೂರ್ ಹೋಗೋ ಮಹಿಳೆಯರಿಗೆ ಬಿಗ್ ಶಾಕ್ ಕೊಟ್ಟ ಸಿದ್ದು ಸರ್ಕಾರ

  • 11 months ago
ವೀಕೆಂಡ್ ನಲ್ಲಿ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯದ್ದೇ ದರ್ಬಾರ್ ಎಂದರೆ ತಪ್ಪಾಗಲಾರದು. ಹೀಗಾಗಿ ಪ್ರತಿ ವೀಕೆಂಡ್ ನಲ್ಲಿ ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

#ShakthiScheme #Freebusforladies #CMSiddaramaiah #DCMDKShivakumar #Karnatakawomen #Karnatakabus #Freebies #governmentbusinKarnataka #congressguaranteescheme, #Ramalingareddy #FreetransportinKarnataka  #Freebustickets  #Congressgovernment
#KSRTC #BMTC

Recommended