ಅಂತೂ ಇಂತೂ ಭಾರತಕ್ಕೆ ಬರಲು ಪಾಕಿಸ್ತಾನ ರೆಡಿ! ಬೆಂಗಳೂರಿನಲ್ಲಿ ಎಷ್ಟು ಪಂದ್ಯಗಳಲ್ಲಿ ಪಾಕ್ ಆಡುತ್ತೆ?

  • 11 months ago
ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

#IndiavsPakistan #IndopakmatchinIndia #AsiaCut2023 #Pakistancricketteam #IndianCricketplayers #BCCI #PCB #AhmadabadMatch #BabarAzamvsRohitSharma
~HT.36~PR.28~ED.31~

Recommended