ಅಮೆರಿಕದ ವಾಷಿಂಗ್ಟನ್‌ನಲ್ಲಿ ಸಹ್ಯಾದ್ರಿ ಕನ್ನಡ ಸಂಘದಿಂದ ರಿಷಬ್ ಶೆಟ್ಟಿಗೆ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ

  • 11 months ago
ಸ್ಯಾಂಡಲ್ವುಡ್ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮುಡಿಗೆ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಸಿಕ್ಕಿದೆ. ಅಮೆರಿಕಾ ಕನ್ನಡಿಗರು ನೀಡುವ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ ಕಾಂತಾರದ ಶಿವ.

#RishabShetty #Vishwashreshtakannadigaaward #America #SahyadriKannadaSangha #Washington #Kanthara #DivineStar #RishabShettywife #PragathiShetty #KantharaSuccess,

~HT.188~PR.28~ED.33~

Recommended