ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಪತ್ಯ ಸಾಧಿಸಲು ತಮಿಳುನಾಡಿನ ಮೇಲೆ ಕಣ್ಣಿಟ್ಟ ಮೋದಿ

  • 11 months ago
ದಕ್ಷಿಣದಲ್ಲಿ ಪಕ್ಷವನ್ನು ಗಟ್ಟಿಯಾಗಿ ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಭಾರತದ ರಾಜ್ಯವೊಂದರಿಂದ ಮೋದಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು JP ನಡ್ಡಾ ಹೇಳಿದರು.2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ  ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

#PMModi #JPNadda #LoksabhaElections2024 #TamilNadu #Ramanathapuram #BJPinSouthStates #MPElections #ModiElection #VoteforModi

~HT.188~PR.28~ED.31~

Recommended