ಚಿರತೆ ಎಗರಿ ಬಿದ್ರೂ ಹೋರಾಡಿ ಹೆಡೆಮುರಿ ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ ಹಾಸನದ ಭೂಪ
  • 9 months ago
ಹಾಸನ ಜಿಲ್ಲೆಯಲ್ಲಿ ಅರಣ್ಯದಿಂದ ಆಹಾರವನ್ನು ಅರಸಿ ಬಾಗಿವಾಳು ಗ್ರಾಮದ ಹೊರವಲಯದಲ್ಲಿ ದಾಳಿ ಮಾಡಿದ ಚಿರತೆಯನ್ನು ಜೀವಂತವಾಗಿ ಸೆರೆಹಿಡಿದ ಯವಕ, ಅದನ್ನು ಹಂದಿಮರಿ ರೀತಿಯಲ್ಲಿ ಬೈಕ್‌ಗೆ ಕಟ್ಟಿಕೊಂಡು ಹೋಗಿ ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ.

#Hassan #Leopard #LeopardAttacks #Gandasi #Hassanforestoffice #Leopardviralvideo
~HT.36~PR.28~ED.34~
Recommended