ಮಣಿಪುರವನ್ನು ಅಪಹಾಸ್ಯ ಮಾಡಿದ ಪ್ರಧಾನಿ ಮೋದಿ ನಾಚಿಕೆಯಿಲ್ಲದೆ ನಗುತ್ತಿದ್ದರು: ರಾಹುಲ್ ಗಾಂಧಿ ವಾಗ್ದಾಳಿ

  • 9 months ago
ಮಣಿಪುರ ಹಿಂಸಾಚಾರ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು. ''ಪ್ರಧಾನಿ ಮೋದಿ ಮಣಿಪುರವನ್ನು ಬೆಂಕಿಯಲ್ಲಿ ಉರಿಯಲು ಬಯಸುತ್ತಿದ್ದಾರೆ. ಅವರು ಬೆಂಕಿ ನಂದಿಸಲು ಪ್ರಯತ್ನಿಸುತ್ತಿಲ್ಲ'' ಎಂದು ಗಂಭೀರ ಆರೋಪ ಮಾಡಿದ್ದಾರೆ.


#PMModi #ModiSpeech #MaryMillben #ModiSpeechhighlights #ModispeechonManipur #Manipurissue #BJP #Oppositionparties #RahulGandhi #ParliamentnoconfidencemotionHighlights #NDAgovernment #Bharatmatha #SmritiIrani #INDIA #Congressfamilypolitics #Congressleaders #Loksabhasession2023 #HAL #Indianeconomy #IndianArmy #Pakistan
~HT.36~PR.28~ED.32~

Recommended