Nikhil Kumar | ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾದ ಮೂಹೂರ್ತಕ್ಕೆ ದೇವೇಗೌಡರ ಎಂಟ್ರಿ ಹೇಗಿತ್ತು ನೋಡಿ
  • 8 months ago
ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

#NikhilKumaraswamy #HDKumaraswamy #LycaProduction #HDK #HDDevegowda #JDS #Nikhil #KumaraswamyFilms #DrRajkumar  #PuneethRajkumar
~HT.188~ED.33~PR.28~
Recommended