ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ?

  • 8 months ago
ಕಾವೇರಿ ನೀರಿನ ಸಮಸ್ಯೆ ಕುರಿತು ಇಂದು ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತಾನಾಡಿದ್ದು, ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಕಾವೇರಿ ವಿವಾದ ಬಗೆಹರಿಸಲು ಸಾಧ್ಯವಿಲ್ಲವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.Today, Rural Development Minister Priyank Kharge spoke about Cauvery water issue. Can Prime Minister Narendra Modi stop the Russia-Ukraine war and resolve the Cauvery dispute? Minister Priyank Kharge asked BJP leaders.

#Bangalore #Cauvery #BandhForCauvery #TamilNadu #NOBus #Karnataka #Siddaramaiah #DKShivakumar #KarnatakaBandh #DeveGowda #NarendraModi #PriyankKharge

~HT.188~ED.31~PR.160~##~

Recommended