2024ರಲ್ಲೂ ನಾನೇ ಗೆದ್ದು ಬರುತ್ತೇನೆ: ಪ್ರಧಾನಿ ಮೋದಿ ವಿಶ್ವಾಸ!

  • 8 months ago
#JaiShankar #BJP #NarendraModi #PMModi #India #Russia #China #Canada

2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ ಜಿಲ್ಲೆಗಳಾಗಿ ಹೊರಹೊಮ್ಮಿದ್ದು, ಮುಂದಿನ ವರ್ಷ ಅಕ್ಟೋಬರ್ -ನವೆಂಬರ್ ನಲ್ಲಿ ಮಹತ್ವಾಕಾಂಕ್ಷಿ ವಲಯಗಳ ಪ್ರಗತಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

Prime Minister Modi has expressed confidence that he will win again in the elections of 2024. Ambitious district projects implemented for the development of backward districts have emerged as inspiring districts and he said that he will review the progress of ambitious districts in October-November next year.

Recommended