ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡರು.

  • 8 months ago
#PMModi #NarendraModi #BJP #Congress #GandhiJayanthi #AmitShah #JPNadda

ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನದ ಶ್ರಮದಾನಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡರು.Prime Minister Narendra Modi has called for an unprecedented response to the cleanliness campaign across the country. From children to political leaders participated in the one-hour Shramdan.


Recommended