ಬಿಜೆಪಿ ನೀಡಿದ ದೂರ ಆಧರಿಸಿ ನೋಟಿಸ್‌ ನೀಡಲಾಗಿದೆ

  • 7 months ago
ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಪರಿಶೀಲಿಸದ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ.

The Election Commission has issued show-cause notices to Congress leader Priyanka Gandhi Vadra and Delhi Chief Minister Arvind Kejriwal for allegedly making unverified and false statements about Prime Minister Narendra Modi.
#NarendraModi #PMModi #BJP #RahulGandhi #PriyankaGandhi #AAP #AravindKejriwal
~ED.32~PR.160~

Recommended