ಪಂಚ ರಾಜ್ಯ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಪಕ್ಷ ಜಾತಿ ಗಣತಿಯನ್ನೇ ಪ್ರಧಾನ ಅಸ್ತ್ರವನ್ನಾಗಿ ಮಾಡಿಕೊಂಡಿದೆ.

  • 6 months ago
ಪಂಚ ರಾಜ್ಯ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಪಕ್ಷ ಜಾತಿ ಗಣತಿಯನ್ನೇ ಪ್ರಧಾನ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಛತ್ತೀಸ್‌ಗಢ ಚುನಾವಣಾ ಪ್ರಚಾರ ವೇದಿಕೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ನಡೆಸೋದಾಗಿ ಭರವಸೆ ನೀಡಿದ್ಧಾರೆ. ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಜಾತಿ ಗಣತಿಗೆ ಚಾಲನೆ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

The Congress party has made caste census the main weapon in the Panch state election arena. Speaking at the Chhattisgarh election campaign platform, Congress leader Rahul Gandhi has promised to conduct a caste census across the country if his government comes to power at the Centre. Congress leader Rahul Gandhi has said that caste census will be started as soon as the Congress comes to power in Chhattisgarh.
#RahulGandhi #Election #Madhyapradesh #Chhattisgarh #NarendraModi #BJP #Congress
#casteCensus
~ED.32~PR.160~

Recommended