ಭಾರತದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತು

  • 4 months ago
ಭಾರತದ ಅತಿ ಉದ್ದದ ಸಮುದ್ರ ಸೇತುವೆ 'ಅಟಲ್ ಸೇತು' (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ - Mumbai Trans Harbour Link) ಶುಕ್ರವಾರ (ಜ.12) ಉದ್ಘಾಟನೆಗೊಂಡಿದೆ. ಮುಂಬೈನಲ್ಲಿ ರೂ.17,840 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.

#AtalSetu #NarendraModi #PMModi #Mumbai #India

~HT.290~PR.160~ED.288~

Recommended