ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರ್ತಾರೆ ಎಂದ ಜಗದೀಶ್ ಶೆಟ್ಟರ್!
  • 3 months ago
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರುವುದಕ್ಕೆ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನನ್ನ ಜತೆ ಕಾಂಗ್ರೆಸ್ ಸೇರಿದವರೆಲ್ಲ ವಾಪಸ್ ಬರುತ್ತಾರೆ. ನಾವು ನಿಮ್ಮ ಜೊತೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

#BJP #Congress #LakshmanSavdi #JagadeeshShettar #OperationKamala #BYVijayendra #BSYediyurappa #LoksabhaElection
~HT.290~PR.160~ED.32~
Recommended