ಮಥುರಾದ ಮಂದಿರ ಕೆಡವಿ ಮಸೀದಿ ಕಟ್ಟಿಸಿದ್ನಂತೆ ಔರಂಗಜೇಬ್!ಶ್ರೀಕೃಷ್ಣ ಜನ್ಮಸ್ಥಾನ ಮಥುರಾ & ಶಾಹಿ ಈದ್ಗಾ ಮಸೀದಿ ವಿವಾದ

  • 4 months ago
:ಶ್ರೀಕೃಷ್ಣ ಜನ್ಮಸ್ಥಾನ ಮಥುರಾ ಹಾಗೂ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಮೊಘಲ್ ದೊರೆ ಔರಂಗಜೇಬ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನದಲ್ಲಿದ್ದ ಮಂದಿರವನ್ನು ಕೆಡವಿ ಮಸೀದಿ ಕಟ್ಟಿದ ಎಂದು ಪುರಾತತ್ವ ಇಲಾಖೆಯೂ ಆರ್‌ಟಿಐ ಅರ್ಜಿದಾರರೊಬ್ಬರ ಪ್ರಶ್ನಗೆ ಉತ್ತರ ನೀಡಿದೆ.


#Mathura #SrilKrishnaJanmabhumi,
#TempleofKeshadeva #AjayPratapSingh #ASIReport #RTI #MathuraDispute #ShahiIdgahMosque #Ayodhye #Muslims #HinduTemple

~HT.290~PR.28~ED.288~

Recommended