ವಾರಣಾಸಿಯಲ್ಲಿ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಮೋದಿ

  • 3 months ago
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉತ್ತರ ಪ್ರದೇಶದ ವಾರಾಣಸಿಯ ವಿಶ್ವ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು.

#KashiVishwanath #PMModi #Varanasi #Kashi #ModiPuje #YogiAdityanath #ModiRoadShow #ModiFans #Hindu

~HT.290~PR.28~ED.33~

Recommended