BJP ನಮ್ಮ ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿದೆ, ಖರ್ಚು ಮಾಡೋಕೆ ಹಣ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದ ಖರ್ಗೆ

  • 2 months ago
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

#MallikarjunKharge #Loksabhaelections2024 #BJP #congressbankaccountFreez #PMModi #NDA

~HT.188~PR.34~PR.28~

Recommended