ಮಗ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ!

  • 3 months ago
ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಟಿಕೆಟ್ ತಪ್ಪಿಹೋಗುವ ಸೂಚನೆ ಸಿಗುತ್ತಿದ್ದಂತೆ ಬೆಂಬಲಿಗರ ಅಭಿಪ್ರಾಯ ಕೇಳಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

#BSYediyurappa, #KSEshwarappa, #KEKanthesh #haveriTicket, #Shivamogga #LoksabhaElections2024 #BJPSecondList #BJPMPTicket, #BYVijayendra

~HT.188~ED.34~PR.28~

Recommended