K. S. Eshwarappa | PM Modi | ಪ್ರಧಾನಿ ಶಿವಮೊಗ್ಗಕ್ಕೆ ಬಂದರೂ ಈಶ್ವರಪ್ಪ ಬರಲಿಲ್ಲ
  • last month
ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ನಾನು ಬರೋದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿದ್ದಾರೆ. ಹೇಳಿದಂತೆ ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

Former Minister KS Eshwarappa, who had said that he did not come to Prime Minister Modi's Shimoga event, has finally succeeded. As mentioned, Prime Minister Modi is absent from Shimoga program.

#Eshwarappa #BJP #Congress #BSYediyurappa #LokasabhaElection2024 #BJPHighCommand #BYVijayendra #PMNarendraModi
Recommended