ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 
  • 29 days ago
ಲೋಕ ಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರು ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ ನೀಡಿದ್ದಾರೆ.

At a time when all the parties are making preparations for the Lok Sabha elections, Kota Srinivasa Pujari, the BJP candidate from Udupi Chikmagalur constituency, was given 25 thousand by a Churumuru trader towards election expenses.

#KotaSrinivasPujari #UdupiChikamagaluru #LokasabhaElections2024 #PMModi #NarendraModi #UdupiChikmagalurConstituency
Recommended