ನರೇಂದ್ರ ಮೋದಿಯನ್ನ ಪ್ರಧಾನಿ ಮಾಡುವ ಎಲೆಕ್ಷನ್ ಇದು
  • 29 days ago
ಚುನಾವಣೆ ಹೊಸ್ತಿಲ್ಲಲ್ಲಿ ಬಿ ಎಸ್ ವೈ ಅದಿಶಕ್ರಿ ಹೊರನಾಡ ಅನ್ನಪೂರ್ಣೇಶ್ವರಿ ಮೊರೆ. ಮಾಜಿ ಸಿ ಎಂ ಬಿ ಎಸ್ ಯಡಿಯೂರಪ್ಪ ಕುಟುಂಬದಿಂದ ನವಚಂಡಿಕಾ ಯಾಗ. 
ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ, 28 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ.

#NarendraModi #PMModi #BSY #BSYediyurappa #LokasabhaElections2024 #HoranaduAnnapurneshwari 
~HT.290~PR.160~ED.288~
Recommended