ನಾನು ಕಷ್ಟಪಟ್ಟಿದ್ದೀನಿ! ಸಿನಿಮಾ ಬಿಟ್ಟು ಬೇರೆ ಕೆಲಸ‌ ಇಲ್ಲ!
  • 29 days ago
ನಮ್ಮ ಚಿಕ್ಕಪ್ಪ ಇಲ್ಲೇ ಇದ್ದಾರೆ, ನನ್ನ ಶಕ್ತಿಯಾಗಿ ನಿಂತಿದ್ದಾರೆ..ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ಹೊಸೆಪೇಟೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ‘ಯುವ’ ಸಿನಿಮಾದ ಇವೆಂಟ್‌ನಲ್ಲಿ ನಾನು ಹೋದ ಕಡೆಯೆಲ್ಲಾ ಅಪ್ಪು ಮಗ ಬಂದ ಅಂತ ಕರೆಯುತ್ತಾರೆ ಎಂದು ಅಪ್ಪುರನ್ನು (Puneeth Rajkumar)  ಸ್ಮರಿಸಿ ಯುವರಾಜ್‌ಕುಮಾರ್ ಭಾವುಕರಾಗಿದ್ದಾರೆ.

#PunithRajkumar #Yuvarajkumar #YUVA #Appu #JuniorPunithRajkumar #KannadaFilms #Sandalwood #PunithrajkumarFans #AppuFans #YuvaFans #KarnatakaRathna #DRRajkumar #DRShivarajKumar #Shivanna

~HT.290~PR.160~ED.288~
Recommended