ಭವಿಷ್ಯದಲ್ಲಿ ಕಾಂಗ್ರೆಸ್ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯನ್ನಾಗಿ ಮಾಡಲು ನಿರ್ಧರಿಸಿದೆ

  • 2 months ago
ಕರ್ನಾಟಕ ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಗಾಳಿ ಮತ್ತೆ ಬೀಸಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ತರುವ ಮೂಲಕ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರ್ಧರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

#DKShivakumar #BJP #Congress #NarendraModi #PMModi #LolasabhaElections2024  #Siddaramaiah 
~HT.290~PR.160~ED.288~

Recommended