ಲೋಕಸಭಾ ಚುನಾವಣೆಗೆ (Lok Sabha Election 2024) ಕೌಂಡ್‌ಡೌನ್ ಶುರುವಾಗಿದೆ.

  • 2 months ago
ಲೋಕಸಭಾ ಚುನಾವಣೆಗೆ (Lok Sabha Election 2024) ಕೌಂಡ್‌ಡೌನ್ ಶುರುವಾಗಿದೆ. ಚುನಾವಣೆಯಲ್ಲಿ ಗೆಲ್ಲಲು ಈ ಬಾರಿ ಎಲ್ಲಾ ಪಕ್ಷಗಳು ತಂತ್ರಗಾರಿಕೆಯನ್ನು ಮಾಡುತ್ತಿದೆ. ಈತನ್ಮಧ್ಯೆ ಕರ್ನಾಟಕದಲ್ಲಿ 28 ಸ್ಥಾನಗಳನ್ನೂ ಗೆಲ್ಲಬೇಕು ಎಂದು ಬಿಜೆಪಿ (Karnataka BJP) ಪ್ರಯತ್ನ ಮಾಡುತ್ತಿದ್ದು, ಇದರ ಭಾಗವಾಗಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯದಲ್ಲಿ ಕಾರ್ಯತಂತ್ರ ರೂಪಿಸಲಿದ್ದಾರೆ.

The countdown to Lok Sabha Election 2024 has started. This time all the parties are making strategies to win the elections. Meanwhile, BJP (Karnataka BJP) is trying to win all 28 seats in Karnataka, as part of this, Union Home Minister Amit Shah will formulate a strategy in the state today.

#BJP #Amitshah #JDS #HDKumaraswami #LokasabhaElection2024 #DRManjunath #DKSuresh

Recommended