ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ,

  • 2 months ago
Modi didn't come when there was a flood in our country, Modi didn't come even when there was a drought, Modi didn't come even when the state was unfairly taxed. Chief Minister Siddaramaiah sarcastically said that the election has come - Modi has come to the state.
ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ-ಮೋದಿ ರಾಜ್ಯಕ್ಕೆ ಬಂದ್ರು ನೋಡಿ ‌ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

#Siddaramaiah #BJP #Congress #LokasabhaElections2024 #NarendraModi #PMModi #YaduveerWodeyar 

~HT.188~ED.32~PR.160~

Recommended