ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ ಎಂದ ಕೋಡಿ ಶ್ರೀ!

  • last month
ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು.

Earlier many predictions were made about the state by the Shris of Kodi Math. Now another bombshell prediction has been made. It is said that after the same Ugadi, there will be good rains and the death of the religious leader will also happen. He predicted that there will be signs of good crop and rain in the state after Ugadi.

#KodiShree #Karnataka #BJP #Congress #Ugadi #Newyear #ShivanandaShivayogiKodiMat #LokasabhaElections2024

Recommended