Congress ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಭರ್ಜರಿ ಪ್ರಚಾರ ಆರಂಭಿಸಿದ್ದಾರೆ
  • 16 days ago
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಅವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡುತ್ತಿದ್ದಾರೆ. ಇದರ ಜೊತೆಗೆ ಮಂಡ್ಯದಲ್ಲಿ ಸ್ಟಾರ್ ಪ್ರಚಾರಕರು ಕಾಲಿಡಲಿದ್ದಾರೆ. ನಟಿ, ಮಾಜಿ ಸಂಸದೆ ರಮ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ಇದರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಮಂಡ್ಯದಲ್ಲಿ ಭಾರೀ ಪ್ರಚಾರ ನಡೆಸಲಿದ್ದಾರೆ ಎಂದು ವರದಿಯಾಗಿದೆ.

Congress candidate Star Chandru (Venkataramane Gowda) has started a massive campaign. Congress leaders are supporting him. In addition to this, star campaigners will also step in Mandya. Actress and former MP Ramya will campaign for the Congress candidate. Apart from this, it is reported that Congress leader Rahul Gandhi will also campaign heavily in Mandya.

#HDRevanna #HDKumaraswami #LokasabhaElections2024 #BJP #Congress  #NarendraModi2024 #HDKumaraswami #StarChandru #Ramya #RahulGandhi
~HT.290~PR.160~ED.288~
Recommended