BJP ಗೆದ್ದರೆ ಮುಸ್ಲಿಮರ ಮೀಸಲಾತಿ OBCಗೆ

  • 13 days ago
ಕರ್ನಾಟಕ, ತೆಲಂಗಾಣದಲ್ಲಿ ಒಬಿಸಿ ಮೀಸಲಾತಿಯನ್ನು ಮುಸ್ಲಿಮರಿಗೆ (Muslims Reservation) ನೀಡಿರುವ ವಿಚಾರವು ಲೋಕಸಭೆ ಚುನಾವಣೆಯ ಪ್ರಮುಖ ವಿಷಯವಾಗಿದೆ. ಮೀಸಲಾತಿ ವಿಷಯವು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ವಾಗ್ವಾದ, ಟೀಕೆ, ಆಕ್ರೋಶಗಳಿಗೆ ಕಾರಣವಾಗಿದೆ.

The issue of OBC reservation for Muslims in Karnataka and Telangana is an important issue in the Lok Sabha elections. The issue of reservation has led to fierce arguments, criticism and outrage between Congress and BJP leaders.

#Amitshah #BJP #Congress #NarendraModi #LokasabhaElections2024 #OBC #Musilm 

Recommended