ಬೇಗ ಮದುವೆ ಆಗ್ಲೇ ಬೇಕಿದೆ

  • last month
ರಾಜಕೀಯದಲ್ಲಿ ಸಕ್ರಿಯರಾಗಿರುವ ಕಾಂಗ್ರೆಸ್‌ ಮುಖಂಡ(Congress Leader) ರಾಹುಲ್‌ ಗಾಂಧಿ(Rahul Gandhi) ಇನ್ನೂ ಎಲಿಜಿಬಲ್‌ ಬ್ಯಾಚುರಲ್‌ ಆಗಿಯೇ ಉಳಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅವರು ಯಾವಾಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಾರೆ ಎಂಬ ಪ್ರಶ್ನೆ ಅವರ ಬೆಂಬಲಿಗರಲ್ಲಿ ಇದ್ದೇ ಇದೆ.

It is known to everyone that Congress leader Rahul Gandhi, who is active in politics, is still an eligible bachelor. A question remains among his supporters as to when he will enter married life.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah