Lok Sabha Elections 2024: BJP ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಯಾಚನೆ

  • 17 days ago
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ.Prime Minister Narendra Modi is loved by millions of Indians. From celebrities to elders, Modi is loved by him. Modi has fans abroad as well. It is for this reason that BJP leaders call for Modi's name and ask for votes.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar

~HT.188~ED.32~PR.160~

Recommended