BJP ನೇತೃತ್ವದ ಎನ್‌ಡಿಎ 400 ಸೀಟು ಗೆಲ್ಲುತ್ತದೆ

  • 14 days ago
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುತೇಕ ಸಂದರ್ಭದಲ್ಲಿ ಗಂಭೀರವಾಗಿರುತ್ತಾರೆ. ಚುನಾವಣೆ ಭಾಷಣಗಳು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವಾಗಂತಲೂ ತೀಕ್ಷ್ಣವಾಗಿ ಮಾತನಾಡುತ್ತಾರೆ. ಟೀಕೆ, ಆರೋಪ, ಆಕ್ರೋಶ ಹೊರಹಾಕುತ್ತಾರೆ. ಹಾಗೆಯೇ, ಪ್ರತಿಪಕ್ಷಗಳನ್ನು ಅವರು ವ್ಯಂಗ್ಯ ಮಾಡುತ್ತಾರೆ.Prime Minister Narendra Modi is serious most of the time. He speaks sharply like election speeches and lashing out at the opposition. Criticism, accusation, outrage. Also, he ridicules the opposition.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar

~HT.188~ED.34~PR.160~

Recommended