: ನಾಪತ್ತೆಯಾಗಿರೋ ಪ್ರಜ್ವಲ್‌ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು

  • 13 days ago
ನೂರಾರು ಮಹಿಳೆಯರೊಂದಿಗಿನ ಲೈಂಗಿಕ ಹಗರಣದಲ್ಲಿ ದೇಶ ಬಿಟ್ಟು ತಲೆಮರೆಸಿಕೊಂಡಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ, ಪ್ರಕರಣ ದಾಖಲಾಗಿ ಒಂದು ತಿಂಗಳಾದರೂ ಇನ್ನೂ ಪತ್ತೆಯಾಗಿಲ್ಲ. ತನಿಖಾಧಿಕಾರಿಗಳು ಪ್ರಜ್ವಲ್ ರೇವಣ್ಣ ಪತ್ತೆಗೆ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ.Hassan JDS MP Prajwal Revanna, who fled the country in the scandal with hundreds of women, has not been found even a month after the case was registered. Investigators are making relentless efforts to trace Prajwal Revanna.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

Recommended