ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

  • 6 days ago
ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. Narendra Modi will take oath as the Prime Minister for the third time in a row tonight. The oath-taking program will be held at the Rashtrapati Bhavan from 7-15 in the evening. Dignitaries from many countries, including the Prime Minister of Bangladesh, Sheikh Hasina, have already arrived in the national capital.

#oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #D K ShivaKumar
~HT.188~ED.34~PR.160~

Recommended