ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

  • 2 days ago
ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಈಶ್ವರಪ್ಪ ಠೇವಣಿ ಕಳೆದುಕೊಂಡು, ಸೋಲು ಕಂಡಿದ್ದಾರೆ. Former Minister K. S. There is a news that Eshwarappa is going to return to BJP. In the 2024 Lok Sabha elections, Eshwarappa contested as a non-party candidate from the Shimoga Lok Sabha constituency and lost his deposit.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
~HT.188~ED.288~PR.160~