ದರ್ಶನ್ ಜೈಲಲ್ಲಿ ಕುಳಿತು ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಸಾಕಷ್ಟು ತನಿಖೆ ನಡೆದಿದೆ ಇದೀಗ ಸುಮಲತಾ ಅಂಬರೀಶ್ ಅವರು ಈ ವಿಚಾರದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. A lot of investigation has been done after the photo of Darshan sitting in jail and smoking a cigarette went viral, now Sumalta Ambarish has given her first response on this matter.