• last year
ರಷ್ಯಾ & ಉಕ್ರೇನ್ ಯುದ್ಧಕ್ಕೆ ಬ್ರೇಕ್ ಹಾಕಲು ಭಾರತ ಮುಂದಾಗಿದೆ. ಈಗಾಗಲೇ ಹಲವಾರು ದಿನಗಳಿಂದ ಯುದ್ಧ ನಿಲ್ಲಿಸಲು ಭಾರತ ತನ್ನ ಪ್ರಯತ್ನ ಆರಂಭ ಮಾಡಿದೆ. ಇದು ಜಾಗತಿಕ ಮಟ್ಟದಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಚರ್ಚೆಗೆ ವೇದಿಕೆ ಒದಗಿಸಿತ್ತು.

#NarendraModi #PMModi #Russia #Poland #Ukrain #RussiaVSUkrain #VladimirPutin #VolodimirZelensky #India #International #Poland
~HT.290~PR.160~ED.34~

Category

🗞
News

Recommended