ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದಕ್ಕಿಂತಲೂ ಆ್ಯಂಕರ್ ಯಾರು ಎಂಬ ಪ್ರಶ್ನೆಯೇ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಆ ಪ್ರಶ್ನೆಯನ್ನು ಇನ್ನಷ್ಟು ದೊಡ್ಡದು ಮಾಡುವ ರೀತಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ #ColorsKannada #BiggBoss11NewPromo #KichchaSudeepa #RishabShettyBigBossHost #BiggBoss11contestants #BiggBossSeasson11 #BiggBossSeasson11Host ~HT.188~PR.30~ED.33~