ನಟ ಉಪೇಂದ್ರ ಅಭಿನಯದ ಉಪೇಂದ್ರ ಚಿತ್ರ ರಿ ರಿಲೀಸ್ ಆಗಿದೆ, ಕುಟುಂಬ ಸಮೇತರಾಗಿ ಬಂದು ಸಿನಿಮಾ ವೀಕ್ಷಿಸಿದ್ದಾರೆ, ಚಿತ್ರದ ಯಶಸ್ಸಿನ ಬೆನ್ನಲ್ಲೇ ಉಪೇಂದ್ರ, ಪ್ರಿಯಾಂಕ ಉಪೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. Actor Upendra's movie Upendra has been re-released, Upendra and Priyanka upendra has given a response after the success of the movie.