ರೇಣುಕಾ ಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲು ಪಾಲಾಗಿ ನಾಲ್ಕು ತಿಂಗಳು ಆಗಿವೆ. ಇದೀಗ ಜಾಮೀನು ಅರ್ಜಿ ಸಲ್ಲಿಸಿದ್ದು ಕೋರ್ಟ್ ವಿಚಾರಣೆ ಮುಂದೂಡಿದೆ. It has been four months since Darshan was jailed in the Renuka Swamy case. A bail application has now been filed The court adjourned the hearing.